HEALTH TIPS

ಎಣ್ಮಕಜೆ ಗ್ರಾಮ ಪಂಚಾಯಿತಿ ಮುಂಗಡಪತ್ರ ಮಂಡನೆ


       ಪೆರ್ಲ:ಎಣ್ಮಕಜೆ ಗ್ರಾ.ಪಂ 2020-21ರ ಆರ್ಥಿಕ ವರ್ಷದ ಮುಂಗಡಪತ್ರ ಮಂಡನೆ ಬುಧವಾರ ನಡೆಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾರದಾ ವೈ.ಅಧ್ಯಕ್ಷತೆ ವಹಿಸಿದರು.ಉಪಾಧ್ಯಕ್ಷ ಅಬೂಬಕ್ಕರ್ ಸಿದ್ದಿಕ್ ಖಂಡಿಗೆ ಮುಂಗಡಪತ್ರ ಮಂಡಿಸಿದರು.
       ಕೃಷಿ, ಹಾಲುಗಾರಿಕೆ, ಮೃಗ ಸಂರಕ್ಷಣೆಗೆ ಆದ್ಯತೆ ನೀಡಲಾದ ಮುಂಗಡಪತ್ರದಲ್ಲಿ ಸ್ವರ್ಗ ವೆಟರ್ನರಿ ಸಬ್ ಸೆಂಟರ್ ಗೆ 10 ಲಕ್ಷ, ಪಳ್ಳಂ ಆಯುರ್ವೇದ ಸಬ್ ಸೆಂಟರ್ ಗೆ 10 ಲಕ್ಷ, ಉಕ್ಕಿನಡ್ಕ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ 8 ಲಕ್ಷ ಮೀಸಲಿರಿಸಲಾಗಿದೆ. ಗ್ರಾಮ ಪಂಚಾಯಿತಿ ಸದಸ್ಯರು, ಇಲಾಖೆ ಅಧಿಕಾರಿಗಳು, ಪಂಚಾಯಿತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries