HEALTH TIPS

ಕಾಸರಗೋಡು ಜಿಲ್ಲಾ ನ್ಯಾಯಾಧೀಶರಾಗಿ ಪಂಜಾಭಕೇಶ ಅಧಿಕಾರ ಸ್ವೀಕಾರ


      ಕಾಸರಗೋಡು: ಕಾಸರಗೋಡು ಜಿಲ್ಲಾ ಸೆಶನ್ಸ್ ನ್ಯಾಯಾಲಯದ ನ್ಯಾಯಾಧೀಶರಾಗಿ ಪಂಜಾಭಕೇಶ ಅವರು ಅಧಿಕಾರ ವಹಿಸಿದ್ದಾರೆ.
          ಅವರು ಈ ಹಿಂದೆ ಕೊಲ್ಲಂ ಜಿಲ್ಲಾ ನ್ಯಾಯಾಧೀಶರಾಗಿದ್ದರು. ಅಲ್ಲಿಂದ ಅವರನ್ನು ಕಾಸರಗೋಡಿಗೆ ವರ್ಗಾಯಿಸಲಾಗಿದೆ. ಕಾಸರಗೋಡು ಜಿಲ್ಲಾ ಸೆಶನ್ಸ್ ನ್ಯಾಯಾಧೀಶರಾಗಿದ್ದ ಡಿ.ಅಜಿತ್ ಕುಮಾರ್ ಅವರನ್ನು ಕೊಲ್ಲಂಗೆ ವರ್ಗಾಯಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries