HEALTH TIPS

ಮಲ್ಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವಾರ್ಷಿಕೋತ್ಸವ ಆರಂಭ

   
      ಮುಳ್ಳೇರಿಯ: ಮಲ್ಲ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕೋತ್ಸವ ಗುರುವಾರ ಆರಂಭಗೊಂಡಿದ್ದು, 11 ರ ವರೆಗೆ ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಲಿದೆ.
         ಗುರುವಾರ ರಾತ್ರಿ 8 ಕ್ಕೆ ಧ್ವಜಾರೋಹಣ ನಡೆಯಿತು. ಶ್ರೀ ಭೂತಬಲಿ ನೆರವೇರಿತು. ಶುಕ್ರವಾರ ಬೆಳಗ್ಗೆ 7.30 ಕ್ಕೆ ಶ್ರೀ ಭೂತಬಲಿ, ತುಲಾಭಾರ ಸೇವೆ, ಮಹಾಪೂಜೆ, ರಾತ್ರಿ 9 ಕ್ಕೆ ಶ್ರೀ ಭೂತಬಲಿ, ಪಾಲಕಿ ಸೇವೆ, ನೃತ್ಯ ಸೇವೆಗಳು ನಡೆಯಿತು.
     ಇಂದು(ಶನಿವಾರ) ಬೆಳಗ್ಗೆ 7.30 ಕ್ಕೆ ಶ್ರೀ ಭೂತಬಲಿ, ತುಲಾಭಾರ ಸೇವೆ, ಮಹಾಪೂಜೆ, ರಾತ್ರಿ 9 ಕ್ಕೆ ಶ್ರೀ ಭೂತಬಲಿ, ಪಾಲಕಿ ಸೇವೆ, ನೃತ್ಯಸೇವೆಗಳು ನಡೆಯಲಿವೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries