ಕಾಸರಗೋಡು: ವ್ಯಾಪಿಸುತ್ತಿರುವ ಕರೊನಾ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್ ಅವರ ಪ್ರವಾಸ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ. ಮಾರ್ಚ್ 12ರಂದು ಕೆ. ಸುರೇಂದ್ರನ್ ಅವರಿಗೆ ಕಾಸರಗೋಡಿನಲ್ಲಿ ಬಿಜೆಪಿ ಜಿಲ್ಲಾ ಸಮಿತಿ ವತಿಯಿಂದ ಸ್ವಾಗತ ಸಮಾರಂಭ ಏರ್ಪಡಿಸಲಾಗಿದ್ದು ಈ ಕಾರ್ಯಕ್ರಮವನ್ನೂ ಮುಂದೂಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಬಿಜೆಪಿ ರಾಜ್ಯಾಧ್ಯಕ್ಷರ ಪ್ರವಾಸ ಕಾರ್ಯಕ್ರಮ ರದ್ದು
0
ಮಾರ್ಚ್ 11, 2020