HEALTH TIPS

ಮನೆಗಳಲ್ಲಿ ನಿಗಾದಲ್ಲಿರುವವರು ಹೊರಗಿಳಿಯಕೂಡದು : ಕೋರ್ ಸಮಿತಿ ಸಭೆ


   
      ಕಾಸರಗೋಡು: ಕೊರೊನಾ ಸೋಂಕು ಬಾಧೆಯ ಸಂಶಯದ ಹಿನ್ನೆಲೆಯಲ್ಲಿ ಮನೆಗಳಲ್ಲಿ ನಿಗಾದಲ್ಲಿರುವವರು ಈ ಅವ„ಯಲ್ಲಿ ಮನೆಯಿಂದ ಹೊರಗಿಳಿಯಕೂಡದು, ಸಾರ್ವಜನಿಕ ಸಮಾರಂಭಗಳಲ್ಲಿ ಭಾಗವಹಿಸಬಾರದು. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ತಿಳಿಸಿದ್ದಾರೆ.
           ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕೋರ್ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಕೆಲವರು ಈ ಆದೇಶ ಉಲ್ಲಂಘಿಸುತ್ತಿರುವುದು ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದವರು ತಿಳಿಸಿದರು. ಇಂಥವರನ್ನು ಪ್ರತ್ಯೇಕ ಸಜ್ಜುಗೊಳಿಸಲಾದ ಕೊರೊನಾ ನಿಯಂತ್ರಣ ಘಟಕಕ್ಕೆ ಸ್ಥಳಾಂತರಿಸಲಾಗುವುದು. ಕಾಸರಗೋಡು ಸರಕಾರಿ ಹೈಯರ್ ಸೆಕೆಂಡರಿ ಶಾಲೆ ಮತ್ತು ಬಲ್ಲ ಸರಕಾರಿ ಹೈಯರ್ ಸೆಕೆಂಡರಿ ಶಾಲೆಗಳಲ್ಲಿ ಪ್ರತ್ಯೇಕ ಕೊರೊನಾ ಘಟಕಗಳನ್ನು ಸಜ್ಜುಗೊಳಿಸಲಾಗಿದೆ ಎಂದು ತಿಳಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries