HEALTH TIPS

ತುಳು ಭವನ ಉದ್ಘಾಟನೆ ಮುಂದೂಡಿಕೆ


        ಕಾಸರಗೋಡು: ಮಾ.15 ರಂದು ನಡೆಸಲು ತೀರ್ಮಾನಿಸಿದ್ದ ಕೇರಳ ತುಳು ಅಕಾಡೆಮಿಯ ಕಾರ್ಯಾಲಯವಾದ ತುಳು ಭವನದ ಉದ್ಘಾಟನೆಯನ್ನು  ಮುಂದೂಡಲಾಗಿದೆ ಎಂದು ಅಧ್ಯಕ್ಷ  ಉಮೇಶ್ ಎಂ.ಸಾಲಿಯಾನ್ ತಿಳಿಸಿದ್ದಾರೆ.
        ಕೊರೊನಾ ವೈರಸ್ ವ್ಯಾಪಿಸುತ್ತಿರುವ ಹಿನ್ನಲೆಯಲ್ಲಿ ಕೇರಳದಲ್ಲಿ ಸಾರ್ವಜನಿಕ ಸಮಾರಂಭ, ಸರಕಾರದ  ಕಾರ್ಯಕ್ರಮಗಳಿಗೆ ನಿರ್ಬಂಧ  ಹೇರಲಾಗಿದ್ದು, ಈ ಹಿನ್ನಲೆಯಲ್ಲಿ  ಕಾರ್ಯಕ್ರಮವನ್ನು ಮುಂದೂಡಿರುವುದಾಗಿ ಪ್ರಕಟಣೆ  ತಿಳಿಸಿದ್ದಾರೆ. ಮಂಜೇಶ್ವರದ ದುರ್ಗಿಪಳ್ಳದಲ್ಲಿ  ಸುಮಾರು 25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಕಾರ್ಯಾಲಯವನ್ನು ಕೇರಳ ಸಾಂಸ್ಕøತಿಕ ಸಚಿವ ಎ.ಕೆ. ಬಾಲನ್ ಅವರು ಉದ್ಘಾ ಟನೆ ನೆರವೇರಿಸಲಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries