ಬದಿಯಡ್ಕ: ಮಧೂರು ಶ್ರೀ ಮದರು ಮಹಾಮಾತೆ ಮೊಗೇರ ಸಮಾಜ ಕಾಸರಗೋಡು ಜಿಲ್ಲಾ ಸಮಿತಿಯ ಯುವಜನ ಸಂಘಟನಾ ಅಧ್ಯಕ್ಷರಾಗಿ ಸುಂದರ ಮಾಳಂಗೈ, ಕಾರ್ಯದರ್ಶಿಯಾಗಿ ದೀಕ್ಷಿತ್ ಧರ್ಮತ್ತಡ್ಕ, ಕೋಶಾಧಿಕಾರಿಯಾಗಿ ಕಿಶೋರ್ ಬೇಕಲ ಆಯ್ಕೆಯಾದರು. ಇತ್ತೀಚೆಗೆ ನೀರ್ಚಾಲ್‍ನಲ್ಲಿ ಜಿಲ್ಲಾಧ್ಯಕ್ಷ ವಸಂತ ಅಜಕ್ಕೋಡುಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಮಾಡಲಾಯಿತು.