HEALTH TIPS

ವರ್ಷಾವಧಿ ಜಾತ್ರಾ ಮಹೋತ್ಸವ ಆರಂಭ

     
     ಕಾಸರಗೋಡು: ನಗರದ ಇತಿಹಾಸ ಪ್ರಸಿದ್ಧ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಗುರುವಾರ ಬೆಳಗ್ಗೆ ವರ್ಷಾವ„ ಜಾತ್ರಾ ಮಹೋತ್ಸವ ಸರಳ ರೀತಿಯಲ್ಲಿ ಆರಂಭಗೊಂಡಿತು.
      ಮಾ.19 ರಂದು ಬೆಳಗ್ಗೆ ಉಷ:ಪೂಜೆ, ಗಣಪತಿ ಹೋಮ, ಪ್ರಾರ್ಥನೆ, ಧ್ವಜಾರೋಹಣ, ಮಧ್ಯಾಹ್ನ ಮಹಾಪೂಜೆ, ಉತ್ಸವ ಬಲಿ, ಪ್ರಸಾದ ವಿತರಣೆ ನಡೆಯಿತು. ಮಾ.23 ರ ವರೆಗೆ ಜಾತ್ರಾ ಮಹೋತ್ಸವ ಜರಗಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries