ಬದಿಯಡ್ಕ: ಮಧೂರು ಶ್ರೀ ಮದರು ಮಹಾಮಾತೆ ಮೊಗೇರ ಸಮಾಜ ಕಾಸರಗೋಡು ಜಿಲ್ಲಾ ಸಮಿತಿಯ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಜಯ ರಾಮಪ್ಪ, ಕಾರ್ಯದರ್ಶಿಯಾಗಿ ಪೂರ್ಣಿಮ ನೀರೋಳಿ ಆಯ್ಕೆಯಾದರು. ಇತ್ತೀಚೆಗೆ ದರ್ಬೆತ್ತಡ್ಕ ಶ್ರೀ ಶ್ರೀ ಧ್ಯಾನ ಮಂಟಪದಲ್ಲಿ ಜಿಲ್ಲಾ ಅಧ್ಯಕ್ಷ ವಸಂತ ಅಜಕ್ಕೋಡು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಮಾಡಲಾಯಿತು.