ಬದಿಯಡ್ಕ: ಗಾಡಿಗುಡ್ಡೆ ಶ್ರೀ ಭಾರತಾಂಬಾ ಭಜನಾ ಮಂದಿರದ ವಾರ್ಷಿಕೋತ್ಸವವು ಮಾ.21 ಶನಿವಾರದಂದು ನಡೆಸಲು ತೀರ್ಮಾನಿಸಲಾಗಿತ್ತು. ಕೊರೊನಾ ವೈರಸ್ ಹರಡದಂತೆ ಜಾಗೃತಿ ವಹಿಸುವ ಸಲುವಾಗಿ ಹಮ್ಮಿಕೊಂಡಿದ್ದ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳ್ನು ಮುಂದೂಡಲಾಗಿದೆ. ಭಕ್ತಾದಿಗಳು ಸಹಕರಿಸಬೇಕಾಗಿ ಭಜನಾ ಮಂದಿರ ಅಧ್ಯಕ್ಷ ಎಂ.ಸಂಜೀವ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಗಾಡಿಗುಡ್ಡೆ ಭಜನಾ ಮಂದಿರ ವಾರ್ಷಿಕೋತ್ಸವ ಮುಂದೂಡಿಕೆ
0
ಮಾರ್ಚ್ 21, 2020