HEALTH TIPS

ಕೊರೋನಾ ವೈರಸ್ ಹಿನ್ನೆಲೆ: ಇಂದು ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

 
       ನವದೆಹಲಿ: ದೇಶದಲ್ಲಿ ಕೊರೋನಾವೈರಸ್ ಸೋಂಕಿತರ ಸಂಖ್ಯೆ 160 ದಾಟುತ್ತಿರುವಂತೆ ಪ್ರಧಾನಿ ನರೇಂದ್ರ ಮೋದಿ ಇಂದು(ಗುರುವಾರ) ರಾತ್ರಿ ದೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
       ಕೊರೋನಾವೈರಸ್ ನಿಂದಾಗಿ ದೇಶದಲ್ಲಿ ಉಂಟಾಗಿರುವ ಪರಿಸ್ಥಿತಿ ಹಾಗೂ ಅದರ ನಿಯಂತ್ರಣಕ್ಕಾಗಿ ಸರ್ಕಾರ ನಡೆಸುತ್ತಿರುವ ಪ್ರಯತ್ನಗಳ ಕುರಿತಾಗಿ ದೇಶವಾಸಿಗಳೊಂದಿಗೆ ಮಾತನಾಡಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ಬುಧವಾರ ತಿಳಿಸಿದೆ. ಪ್ರಧಾನಿ ನರೇಂದ್ರ ಮೋದಿ ಗುರುವಾರ ರಾತ್ರಿ 8 ಗಂಟೆಗೆ ಕೋವಿಡ್ -19 ಸಂಬಂಧಿತ ಸಮಸ್ಯೆಗಳು ಹಾಗೂ ಅದರ ನಿಯಂತ್ರಣಕ್ಕಾಗಿ ನಡೆಸಲಾಗುತ್ತಿರುವ ಪ್ರಯತ್ನಗಳ ಕುರಿತಾಗಿ ಮಾತನಾಡಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ಟ್ವೀಟ್ ಮಾಡಿದೆ.
PM Shri @narendramodi will address the nation on 19th March 2020 at 8 PM, during which he will talk about issues relating to COVID-19 and the efforts to combat it.
6,143 people are talking about this
      ಮೋದಿ ನೇತೃತ್ವದಲ್ಲಿನ ಉನ್ನತ ಮಟ್ಟದ ಸಭೆ ಕೋವಿಡ್ -19 ನಿಯಂತ್ರಣಕ್ಕಾಗಿ ನಡೆಸಲಾಗುತ್ತಿರುವ ಪ್ರಯತ್ನಗಳ ಪರಾಮರ್ಶನೆ ನಡೆಸಿದ್ದು, ಭಾರತವನ್ನು ಸದೃಢತೆಯನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳ ಕುರಿತಂತೆ ಚರ್ಚಿಸಲಾಯಿತು  ಎಂದು ಮತ್ತೊಂದು ಟ್ವೀಟ್ ನಲ್ಲಿ ಹೇಳಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries