ಮುಖಪುಟಯಕ್ಷಗಾನ ಅಕಾಡೆಮಿ ಸದಸ್ಯರಿಗೆ ಸನ್ಮಾನ ಯಕ್ಷಗಾನ ಅಕಾಡೆಮಿ ಸದಸ್ಯರಿಗೆ ಸನ್ಮಾನ 0 samarasasudhi ಮಾರ್ಚ್ 07, 2020 ಸಮರಸ ಚಿತ್ರ ಸುದ್ದಿ: ಮಂಜೇಶ್ವರ: ತೊಟ್ಟೆತ್ತೋಡಿ ವಾಣೀ ವಿಲಾಸ ಕಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಂದರ್ಭದಲ್ಲಿ ಶಾಲಾ ಹಳೆ ವಿದ್ಯಾರ್ಥಿ, ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ಯೋಗೀಶ್ ರಾವ್ ಚಿಗುರುಪಾದೆ ಇವರನ್ನು ಗಣ್ಯರ ಸಮಕ್ಷಮದಲ್ಲಿ ಗೌರವಿಸಲಾಯಿತು. ನವೀನ ಹಳೆಯದು