HEALTH TIPS

ಮಹಿಳಾ ಮೋರ್ಚಾ ಮಂಡಲಾಧ್ಯಕ್ಷೆಯಾಗಿ ಸವಿತಾ ಬಾಳಿಕೆ


     ಸಮರಸ ಚಿತ್ರ ಸುದ್ದಿ: ಕುಂಬಳೆ: ಭಾರತೀಯ ಜನತಾ ಪಕ್ಷದ ಮಹಿಳಾ ಮೋರ್ಚಾ ಮಂಜೇಶ್ವರ ಮಂಡಲ ಅಧ್ಯಕ್ಷೆಯಾಗಿ ಪಡ್ರೆಯ ಸವಿತಾ ಬಾಳಿಕೆ ಅವರನ್ನು ವಿದ್ಯುಕ್ತವಾಗಿ ಘೋಷಿಸಲಾಗಿದೆ. ಬಿಜೆಪಿ ಮಂಡಲ ಅಧ್ಯಕ್ಷ ಮಣಿಕಂಠ ರೈ ಪಟ್ಲ  ಅವರು ಈ ಬಗ್ಗೆ ಘೋಷಿಸಿದ್ದು, ಸವಿತಾ ಬಾಳಿಕೆ ಅವರು ಪ್ರಸ್ತುತ ಬ್ಲಾ.ಪಂ.ಸದಸ್ಯೆಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries