ಭೂಪಾಲ್ : ಮಧ್ಯಪ್ರದೇಶ ರಾಜಕೀಯ ಬೃಹನ್ನಾಟಕ, ಮಹತ್ವದ ತಿರುವು ಪಡೆದುಕೊಂಡಿದೆ. ವಿಶ್ವಾಸಮತ ಸಾಬೀತಿಗೂ ಮುನ್ನ ಸಿಎಂ ಸ್ಥಾನಕ್ಕೆ ಕಮಲ್ ನಾಥ್ ರಾಜಿನಾಮೆ ನೀಡಿದ್ದಾರೆ.
ಮಧ್ಯಪ್ರದೇಶದ ರೆಬೆಲ್ ಶಾಸಕರ ರಾಜಿನಾಮೆಯನ್ನು ಸ್ಪೀಕರ್ ಅಂಗೀಕರಿಸಿದ ಬೆನ್ನಲ್ಲೇ ಸಿಎಂ ಕಮಲ್ ನಾಥ್ ಅವರು ತಮ್ಮ ರಾಜಿನಾಮೆಯನ್ನು ಮಧ್ಯಪ್ರದೇಶ ರಾಜ್ಯಪಾಲ ಲಾಲ್ ಜಿ ಟಂಡನ್ ಗೆ ರಾಜಿನಾಮೆ ಸಲ್ಲಿಸಿದ್ದಾರೆ.
ಕಳೆದ 2 ವಾರಗಳಲ್ಲಿ ಮಧ್ಯಪ್ರದೇಶದಲ್ಲಿ ನಡೆದ ರಾಜಕೀಯ ಚದುರಂಗದಾಟಗಳಿಂದ ಪ್ರಜಾಪ್ರಭುತ್ವದ ಬುನಾದಿ ಅಲುಗಾಡುತ್ತಿದೆ ಎಂದು ತಮ್ಮ ಪತ್ರದಲ್ಲಿ ಕಮಲ್ ನಾಥ್ ಬರೆದಿದ್ದಾರೆ.
Kamal Nath has submitted his resignation to Madhya Pradesh Governor Lalji Tandon. His letter states "All that has happened in Madhya Pradesh in the last two weeks is a new chapter in the weakening of democratic principles."
288 people are talking about this



