HEALTH TIPS

ಕೊರೋನಾ- ಗಂಭೀರವಾಗಿ ಪರಿಗಣಿಸಿ-ಕೊಂಡೆವೂರು ಶ್ರೀಗಳು

 
       ಉಪ್ಪಳ: ಜಗತ್ತಿನಾದ್ಯಂತ ಮಹಾಮಾರಿಯಾಗಿ ಹಬ್ಬುತ್ತಿರುವ ಕೊರೋನಾ ಭೀಕರತೆಯ ಬಗ್ಗೆ ನಾವು ಗಂಭೀರವಾಗಿ ಪರಿಗಣಿಸಿ, ಸರ್ಕಾರ ನೀಡಿದ ಮುನ್ನೆಚ್ಚರಿಕೆಗಳನ್ನು ಜವಾಬ್ದಾರಿಯಿಂದ ಪಾಲಿಸಿ, ಸುತ್ತುಮುತ್ತಲಿನ ಪರಿಸರದಲ್ಲಿ ಕೊರೋನಾ ಬಾರದಂತೆ ಜಾಗ್ರತೆ ವಹಿಸಬೇಕೆಂದು ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ  ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರು ಕರೆ ನೀಡಿದ್ದಾರೆ. ಅನಗತ್ಯವಾಗಿ ಮನೆಯಿಂದ ಹೊರಬರುವುದನ್ನು ಜನರು ಕೈಬಿಡಬೇಕು. ಅತ್ಯಗತ್ಯ ಸಂದರ್ಭದಲ್ಲಿ ಮಾತ್ರ ಮನೆಯಿಂದ ಹೊರಗಿಳಿಯುವ ಪ್ರವೃತ್ತಿಯನ್ನು ಸರ್ಕಾರ ನಿರ್ದೇಶಾನುಸಾರ ಪಾಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries