HEALTH TIPS

ಕೊರೋನಾ ಆತಂಕ-ಡ್ರೈವಿಂಗ್ ತರಬೇತಿ ಇಲ್ಲ

 
       ಕಾಸರಗೋಡು: ಕೊರೊನಾ ವೈರಸ್ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಸೂಚನೆಯ ವರಗೆ ಜಿಲ್ಲೆಯಲ್ಲಿ ಡ್ರೈವಿಂಗ್ ಶಾಲೆಗಳ ಮುಖಾಂತರ ವಾಹನ ಚಾಲನೆ ತರಬೇತಿ ಇರುವುದಿಲ್ಲ ಎಂದು ರಸ್ತೆ ಸಾರಿಗೆ ಅಧಿಕಾರಿ ತಿಳಿಸಿರುವರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries