HEALTH TIPS

ಲಾಕ್ ಡೌನ್: ಭಾರತದಲ್ಲಿ ಸಿಲುಕಿರುವ ಅಮೆರಿಕನ್ನರ ಏರ್ ಲಿಫ್ಟ್ ಗೆ ಮುಂದಾದ ದೊಡ್ಡಣ್ಣ

 
      ನ್ಯೂಯಾರ್ಕ್: ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವುದನ್ನು ತಡೆಯಲು ಕೇಂದ್ರ ಸರ್ಕಾರ ದೇಶಾದ್ಯಂತ ಲಾಕ್ ಡೌನ್ ಘೋಷಿಸಿದ್ದು, ಅಮೆರಿಕ ಸರ್ಕಾರ ಭಾರತದಲ್ಲಿ ಸಿಲುಕಿರುವ ತನ್ನ ಪ್ರಜೆಗಳನ್ನು ಏರ್ ಲಿಫ್ಟ್ ಮಾಡಲು ಸಿದ್ಧತೆ ನಡೆಸಿದೆ.
     ಭಾರತದಲ್ಲಿರುವ ನಮ್ಮ ಪ್ರಜೆಗಳನ್ನು ಕರೆತರುವುದಕ್ಕಾಗಿ ಅಮೆರಿಕ ಸರ್ಕಾರ ಮತ್ತು ವಿದೇಶಿ ವಿಮಾಯಾನ ಸಂಸ್ಥೆಗಳೊಂದಿಗೆ ನಾವು ಚರ್ಚಿಸುತ್ತಿದ್ದೇವೆ. ರಾಯಭಾರ ವ್ಯವಹಾರಗಳ ಕಚೇರಿಯ ಅಧಿಕಾರಿ ಇಯಾನ್ ಬ್ರೌನ್ಲೀ ಅವರು ತಿಳಿಸಿದ್ದಾರೆ. ಇನ್ನು ಮೂರು ದಿನಗಳಲ್ಲಿ ಏರ್ ಲಿಫ್ಟ್ ಮಾಡುವ ಸಾಧ್ಯತೆ ಇದೆ. ಆದರೆ ಇದಕ್ಕಾಗಿ ಭಾರತ ಮತ್ತು ಅಮೆರಿಕದಿಂದ ಅನುಮತಿ ಪಡೆಯಬೇಕಿದೆ ಎಂದು ಅವರು ಹೇಳಿದ್ದಾರೆ.
      ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಕೇಂದ್ರ ಸರ್ಕಾರ ಏಪ್ರಿಲ್ 14ರ ವರೆಗೆ ಅಂತರಾಷ್ಟ್ರೀಯ ಮತ್ತು ದೇಶಿ ವಿಮಾನಯಾನ ಸೇವೆಯನ್ನು ಸಂಪೂರ್ಣ ಬಂದ್ ಮಾಡಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries