HEALTH TIPS

ಅಮೃತಧಾರಾ ಗೋಶಾಲೆಯಲ್ಲಿ ಶ್ರೀ ಗೋಪಾಲಕೃಷ್ಣ ಪೂಜೆ, ಗೋಪೂಜೆ, ಭಜನೆ

 
         ಪೆರ್ಲ: ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳ ಪುಣ್ಯ ಯೋಜನೆ  ಕಾಮದುಘಾ ಯೋಜನೆಯನ್ವಯ ಕಾರ್ಯಚರಿಸುತ್ತಿರುವ
ಪೆರ್ಲ ಬಜಕೂಡ್ಲು  ಅಮೃತಧಾರಾ ಗೋಶಾಲೆಯ ಶ್ರೀ ಗೋವರ್ಧನ ಧರ್ಮಮಂದಿರದಲ್ಲಿ ಪ್ರತಿ ತಿಂಗಳ ಕೃಷ್ಣ ಪಕ್ಷದ ಅಷ್ಟಮಿಯಂದು ಜರಗುವ  ಗೋಪೂಜೆ, ಗೋಪಾಲಕೃಷ್ಣ  ಪೂಜೆ ಹಾಗು ಭಜನೆ ವೇದಮೂರ್ತಿ ಕೃಷ್ಣ ಭಟ್ ಗುಂಡ್ಯಡ್ಕ ಅವರ ನೇತೃತ್ವದಲ್ಲಿ ಜರಗಿತು. ಮಹಾಲಿಂಗೇಶ್ವರ ಭಜನಾ ಮಂಡಳಿ ಬಜಕೂಡ್ಲು ಇವರಿಂದ ಭಜನಾ ಸೇವೆಯು ಈ ಸಂಧರ್ಭದಲ್ಲಿ  ನಡೆಯಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries