ಕಾಸರಗೋಡು: ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ಮುಚ್ಚುವಂತೆ ಸರಕಾರ ನೀಡಿದ ಆದೇಶ ಪಾಲಿಸದೇ ಇದ್ದಲ್ಲಿ ಅಂತಹ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಆರೋಗ್ಯ ಖಾತೆ ಸಚಿವೆ ಕೆ.ಕೆ.ಶೈಲಜಾ ಮುನ್ನೆಚ್ಚರಿಕೆ ನೀಡಿದ್ದಾರೆ. ಶಿಕ್ಷಣ ಸಂಸ್ಥೆಗಳಿಗೆ ಮಾತ್ರವಲ್ಲ, ಟ್ಯುಟೋರಿಯಲ್‍ಗಳು ಮತ್ತು ಧಾರ್ಮಿಕ ಅಧ್ಯಯನ ಕೇಂದ್ರಗಳಿಗೆ ಸರಕಾರ ಆದೇಶ ಅನ್ವಯಗೊಳಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಶಿಕ್ಷಣ ಸಂಸ್ಥೆಗಳನ್ನು ಮುಚ್ಚದಿದ್ದಲ್ಲಿ ಕ್ರಮ
0
ಮಾರ್ಚ್ 15, 2020