HEALTH TIPS

ಸಂತಾಪ ಸೂಚಕ ಸಭೆ


          ಕುಂಬಳೆ: ಹಿರಿಯ ರಂಗನಟ, ನಿರ್ದೇಶಕ, ನಿರೂಪಕ ಸದಾಶಿವ (ಸದಾನಂದ ಆರಿಕ್ಕಾಡಿ) ಅವರ ನಿಧಕ್ಕೆ ಸಂತಾಪ ಸೂಚಕ ಸಭೆ ಮಾ.15 ರಂದು ಸಂಜೆ 4 ಗಂಟೆಗೆ ಕುಂಬಳೆ ಪೇಟೆಯ ರೈಲ್ವೇ ನಿಲ್ದಾಣ ಬಳಿಯ ಶ್ರೀ ಸದ್ಗುರು ನಿತ್ಯಾನಂದ ಸ್ವಾಮಿ ಮಠದಲ್ಲಿ ನಡೆಯಲಿದೆ. 
       ಸದಾನಂದ ಆರಿಕ್ಕಾಡಿ ಅವರು ಸುಮಾರು 2 ಸಾವಿರಕ್ಕೂ ಅಧಿಕ ನಾಟಕಗಳಲ್ಲಿ ನಟರಾಗಿ, ನಿರ್ದೇಶಕರಾಗಿ, ನಿರೂಪಕರಾಗಿ ಗುರುತಿಸಲ್ಪಟ್ಟವರು ಹಾಗೂ ರಂಗಭೂಮಿ ಹೊರತಾಗಿ ಧಾರ್ಮಿಕ, ಸಾಂಸ್ಕøತಿಕ, ಭಜನೆ ಇನ್ನಿತರ ಕಾರ್ಯಕ್ರಮಗಳಲ್ಲಿ, ಸಂಘ ಸಂಸ್ಥೆಗಳಲ್ಲಿ ಎಲ್ಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡವರು. ಸದಾನಂದ ಆರಿಕ್ಕಾಡಿ ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಲ್ಲಿಕೆ ಕಾರ್ಯಕ್ರಮ ಮಾ.15 ರಂದು ಸಂಜೆ 4 ಗಂಟೆಗೆ ಕುಂಬಳೆ ಪೇಟೆಯ ರೈಲ್ವೇ ನಿಲ್ದಾಣ ಬಳಿ ಇರುವ ಶ್ರೀ ಸದ್ಗುರು ನಿತ್ಯಾನಂದ ಸ್ವಾಮಿ ಮಠದಲ್ಲಿ ಜರಗಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries