HEALTH TIPS

ಕೋವಿಡ್-19 ಹಿನ್ನೆಲೆ ಅಮರನಾಥ ಯಾತ್ರೆ ರದ್ದು!

         
                 ನವದೆಹಲಿ: ಅಮರನಾಥ ಯಾತ್ರೆ ಸತತ ಎರಡನೇ ವರ್ಷ ರದ್ದುಗೊಂಡಿದೆ. ಈ ಬಾರಿ ಕೋವಿಡ್-19 ರಿಂದ ಯಾತ್ರೆ ಸ್ಥಗಿತಗೊಂಡಿದೆ. ಕಳೆದ ವರ್ಷ 370 ವಿಧಿ ರದ್ದುಗೊಳ್ಳುವುದಕ್ಕೆ ತಯಾರಿ ನಡೆಸಿದ್ದ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆಯನ್ನು ಅರ್ಧಕ್ಕೇ ಮೊಟಕುಗೊಳಿಸಲಾಗಿತ್ತು.
       ಕೋವಿಡ್-19 ಹಿನ್ನೆಲೆಯಲ್ಲಿ ಈ ಬಾರಿ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳನ್ನೂ ಮೊಟಕುಗೊಳಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries