HEALTH TIPS

ಆಯುಷ್ಮಾನ್ ಫಲಾನುಭವಿಗಳಿಗೆ ಕೋವಿಡ್-19 ಪರೀಕ್ಷೆ, ಚಿಕಿತ್ಸೆ ಉಚಿತ!

 
           ನವದೆಹಲಿ: ಆಯುಷ್ಮಾನ್ ಫಲಾನುಭವಿಗಳಿಗೆ ಕೋವಿಡ್-19 ಪರೀಕ್ಷೆ, ಚಿಕಿತ್ಸೆ ಉಚಿತವಾಗಿ ದೊರೆಯಲಿದೆ ಎಂದು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ ಘೋಷಿಸಿದೆ.
       ಏ.04 ರಂದು ಈ ಬಗ್ಗೆ ಸ್ಪಷ್ಟನೆ ನೀಡಿರುವ ಪ್ರಾಧಿಕಾರ, ಖಾಸಗಿ ಪ್ರಯೋಗಾಲಯ, ಪಟ್ಟಿ ಮಾಡಿರುವ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಫಲಾನುಭವಿಗಳಿಗೆ ಉಚಿತವಾಗಿ ಕೋವಿಡ್-19 ಸೋಂಕು ಪರೀಕ್ಷೆ, ಚಿಕಿತ್ಸೆ ದೊರೆಯಲಿದೆ ಎಂದು ಹೇಳಿದೆ.
        ರಾಷ್ಟ್ರೀಯ ಆರೋಗ್ಯ ವಿಮೆ ಯೋಜನೆಯನ್ನು ಜಾರಿಗೊಳಿಸುವ ಎನ್ ಹೆಚ್ ಎ, ಆಯುಷ್ಮಾನ್ ಯೋಜನೆಯಡಿ ಬರುವ 50 ಕೋಟಿ ಜನರಿಗೆ ಕೋವಿಡ್-19 ಗಾಗಿ ಉಚಿತ ಪರೀಕ್ಷೆ, ಚಿಕಿತ್ಸೆ ದೊರೆಯಲಿದೆ, ಆಯುಷ್ಮಾನ್ ಯೋಜನೆಯ ವ್ಯಾಪ್ತಿಯಲ್ಲಿ ಬರುವ ಖಾಸಗಿ ಆಸ್ಪತ್ರೆಗಳಲ್ಲಿ ಈ ಸೌಲಭ್ಯ ಸಿಗಲಿದೆ ಎಂದು ಹೇಳಿದೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries