HEALTH TIPS

ಕೋವಿಡ್-19 ಪರೀಕ್ಷೆ ಶುಲ್ಕ ರಹಿತ ಮಾಡಲು ಕೇಂದ್ರಕ್ಕೆ ಸುಪ್ರೀಂ ನಿರ್ದೇಶನ

   
       ನವದೆಹಲಿ: ಕೋವಿಡ್-19 ಪರೀಕ್ಷೆಯನ್ನು ಶುಲ್ಕ ರಹಿತವನ್ನಾಗಿ ಮಾಡಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
         ಅನುಮೋದಿತ ಸರ್ಕಾರಿ ಪ್ರಯೋಗಾಲಯಗಳು ಅಥವಾ ಖಾಸಗಿ ಪ್ರಯೋಗಾಲಯಗಳಲ್ಲಿ ಕೋವಿಡ್-19 ಪರೀಕ್ಷೆಯನ್ನು ಶುಲ್ಕ ರಹಿತ ಮಾಡಬೇಕು ಈ ಸಂಬಂಧ ಕೇಂದ್ರ ಸರ್ಕಾರ ತಕ್ಷಣವೇ ನಿರ್ದೇಶನ ಹೊರಡಿಸಬೇಕೆಂದು ಸೂಚನೆ ನೀಡಿದೆ.
    ಖಾಸಗಿ ಪ್ರಯೋಗಾಲಯಗಳು, ಖಾಸಗಿ ಆಸ್ಪತ್ರೆಗಳು ಪರೆuಟಿಜeಜಿiಟಿeಜ?ಪಕಾರಕ್ಕಾಗಿ ಸೇವೆಗಳನ್ನು ಒದಗಿಸುವ ಮೂಲಕ ಕೋವಿಡ್-19 ಸೋಂಕು ನಿಯಂತ್ರಿಸುವಲ್ಲಿ ಮಹತ್ವದ ಪಾತ್ರ ಹೊಂದಿವೆ ಎಂದು ಕೋರ್ಟ್ ಹೇಳಿದೆ.
      ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾ.ಅಶೋಕ್ ಭೂಷಣ್ ಹಾಗೂ ಎಸ್ ರವೀಂದ್ರ ಭಟ್ ಅವರಿದ್ದ ಪೀಠ, ಕೋವಿಡ್-19 ಸಂಬಂಧಪಟ್ಟ ಪರೀಕ್ಷೆಗಳನ್ನು ಎನ್ ಎ ಬಿ ಎಲ್ ಮಾನ್ಯತೆ ಪಡೆದ ಅಥವಾ ವಿಶ್ವ ಆರೋಗ್ಯ ಸಂಸ್ಥೆ, ಭಾರತೀಯ ವೈದ್ಯಕೀಯ ಸಂಶೋಧನೆ ಪರಿಷತ್ ನಿಂದ ಅನುಮೋದನೆ ಪಡೆದ ಪ್ರಯೋಗಾಲಯಗಳಲ್ಲಿ ನಡೆಸಬೇಕೆಂದು ಹೇಳಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries