HEALTH TIPS

ಕರ್ನಾಟಕ ಬ್ಯಾಂಕ್ ಅಧ್ಯಕ್ಷರಾಗಿ ಪಿ.ಜಯರಾಮ್ ಭಟ್, ಸಿಇಒ ಆಗಿ ಎಂ.ಎಸ್.ಮಹಾಬಲೇಶ್ವರ್ ಪುನರ್ ನೇಮಕ

       
      ಮಂಗಳೂರು: ಕರ್ನಾಟಕ ಬ್ಯಾಂಕ್ ನ ಅಧ್ಯಕ್ಷರನ್ನಾಗಿ ಪಿ ಜಯರಾಮ್ ಭಟ್ ಮತ್ತು ಸಿಇಓ ಆಗಿ ಎಂಎಸ್ ಮಹಾಬಲೇಶ್ವರ ಅವರನ್ನು ಪುನರ್ ನೇಮಕ ಮಾಡಲಾಗಿದೆ. ಇವರ ನೇಮಕವನ್ನು ರಿಸರ್ವ್ ಬ್ಯಾಂಕ್ ಇಂಡಿಯಾ ಅನುಮೋದನೆ ನೀಡಿದೆ.
       ಭಟ್ ಅವರ ಅವಧಿಯನ್ನು 2021 ರ ನವೆಂಬರ್ 13 ಕ್ಕೆ ವಿಸ್ತರಿಸಲಾಗಿದ್ದು, ಮಹಾಬಲೇಶ್ವರ ಅವರ ಅವಧಿಯನ್ನು ಏಪ್ರಿಲ್ 15 ರಿಂದ ಮೂರು ವರ್ಷಗಳವರೆಗೆ ವಿಸ್ತರಿಸಲಾಗಿದೆ ಎಂದು ಬ್ಯಾಂಕಿನ ಪತ್ರಿಕಾ ಪ್ರಕಟಣೆ ತಿಳಿಸಿದೆ. ಕೊರೋನಾ ಹಿನ್ನೆಲೆಯಲ್ಲಿ ಏಕಾಏಕಿ ಮತ್ತೊಂದು ಜಾಗತಿಕ ಆರ್ಥಿಕ ಹಿಂಜರಿತದ ರೂಪದಲ್ಲಿ ಸವಾಲುಗಳನ್ನು ತೆಗೆದುಕೊಳ್ಳಲು ಬ್ಯಾಂಕ್ ಸಿದ್ಧವಾಗಿದೆ ಎಂದು ಮಹಾಬಲೇಶ್ವರ ಪತ್ರಿಕಾ ಹೇಳಿಕಯಲ್ಲಿ ಉಲ್ಲೇಖಿಸಿದ್ದಾರೆ.
       ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಪುನಃ ನೇಮಕಗೊಂಡಿದ್ದಕ್ಕಾಗಿ ಮತ್ತು ತಮ್ಮ ಮಾರ್ಗದರ್ಶಕ ಭಟ್ ಅವರ ಅವಧಿಯನ್ನು ಇನ್ನೂ ಒಂದೂವರೆ ವರ್ಷಗಳವರೆಗೆ ವಿಸ್ತರಿಸಿದ್ದಕ್ಕಾಗಿ ಅವರು ನಿರ್ದೇಶಕರ ಮಂಡಳಿಗೆ ಧನ್ಯವಾದ ಅರ್ಪಿಸಿರುವರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries