HEALTH TIPS

ಕೆ.ಪಿ.ಎಸ್.ಟಿ.ಎ ಕುಂಬಳೆ ಉಪಜಿಲ್ಲಾ ಘಟಕದ ವತಿಯಿಂದ ಅಗತ್ಯ ವಸ್ತುಗಳ ಹಸ್ತಾಂತರ


         ಬದಿಯಡ್ಕ: ದೇಶಾದ್ಯಂತ ಹರಡಿರುವ ಕೋವಿಡ್ 19 ಇದರ ಭಾಗವಾಗಿ ಬದಿಯಡ್ಕ ಪೆÇಲೀಸ್ ಸ್ಟೇಷನಿಗೆ ಅವಶ್ಯ ವಸ್ತುವನ್ನು ಬದಿಯಡ್ಕ ಪೋಲೀಸ್ ಠಾಣಾಧಿಕಾರಿ ಅನೀಶ್ ಅವರಿಗೆ ಹಸ್ತಾಂತರಿಸಲಾಯಿತು.
        ಮಾಸ್ಕ್, ಫಲವಸ್ತುಗಳು, ಮಿನರಲ್ ವಾಟರ್, ವಿತರಿಸಲಾಯಿತು. ಈ ಸಂದರ್ಭದಲ್ಲಿ ಕಾಸರಗೋಡು ವಿದ್ಯಾಭ್ಯಾಸ ಜಿಲ್ಲಾಧ್ಯಕ್ಷ ಸಂತೋಷ್ ಮಾಸ್ತರ್, ಕುಂಬಳೆ ಉಪಜಿಲ್ಲಾಧ್ಯಕ್ಷೆ ಜಲಜಾಕ್ಷಿ ಟೀಚರ್, ಕುಂಬಳೆ ಉಪಜಿಲ್ಲಾ ಕೋಶಾಧಿಕಾರಿ ನಿರಂಜನ ರೈ ಪೆರಡಾಲ, ಕೆ.ಪಿ.ಎಸ್.ಟಿ.ಎ ಅಕಾಡೆಮಿಕ್ ಜಿಲ್ಲಾ ಕನ್ವೀನರ್ ಪ್ರದೀಪ್ ಮಾಸ್ತರ್ ಮೊದಲಾದವರು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries