HEALTH TIPS

ಒಂಭತ್ತು ಉಗ್ರರನ್ನು ಹೊಡೆದುರುಳಿಸಿದ್ದ ಭಾರತೀಯ ಸೇನೆಯ ಮೂವರು ಯೋಧರು ಹುತಾತ್ಮ

   
        ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕೇವಲ 24 ಗಂಟೆಗಳ ಅವಧಿಯಲ್ಲಿ 9 ಉಗ್ರರನ್ನು ಹೊಡೆದುರುಳಿಸಿದ್ದು ಇದೇ ಕಾರ್ಯಾಚರಣೆ ವೇಳೆ ಮೂವರು ಯೋಧರು ಹುತಾತ್ಮರಾಗಿದ್ದಾರೆ.
      ಮಾರಕ ಕೊರೋನಾ ವೈರಸ್ ಸೋಂಕು ಪ್ರಸರಣೆಯಿಂದಾಗಿ ಲಾಕ್ ಡೌನ್ ನಿಂದಾಗಿ ಇಡೀ ದೇಶವೇ ಆತಂಕದಲ್ಲಿದ್ದು, ಇದೇ ಸಂದರ್ಭದಲ್ಲಿ ಅತ್ತ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಶನಿವಾರ-ಭಾನುವಾರ ಬಾಲ ಬಿಚ್ಚಲು ಯತ್ನಿಸಿದ 9 ಮಂದಿ ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿತ್ತು.
      ದಕ್ಷಿಣ ಕಾಶ್ಮೀರದ ಬಾಟ್ಪುರ್ ದಲ್ಲಿ ನಿನ್ನೆ 4 ಮಂದಿ ಉಗ್ರರನ್ನು ಹೊಡೆದುರುಳಿಸಲಾಗಿತ್ತು. ಇದರ ಬೆನ್ನಲ್ಲೇ ನಿನ್ನೆ  ಎಲ್ ಒ ಸಿಯ ಕೆರಾನ್ ಸೆಕ್ಟರ್ ನಲ್ಲಿ ಮತ್ತೆ 5 ಮಂದಿ ಉಗ್ರರನ್ನು ಹೊಡೆದುರುಳಿಸಲಾಗಿತ್ತು.
        ಕಾರ್ಯಾಚರಣೆ ವೇಳೆ ಹಲವು ಯೋಧರು ಗಂಭೀರವಾಗಿ ಗಾಯಗೊಂಡಿದ್ದು ಇದೀಗ ಮೂವರು ಹುತಾತ್ಮರಾಗಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries