ಕಾಸರಗೋಡು: ಜಿಲ್ಲೆಯಲ್ಲಿ ಕೋವಿಡ್ 19 ಪ್ರತಿರೋಧ ಚಟುವಟಿಕೆಗಳ ಏಕೀಕರಣ ಹೊಣೆಗಾರಿಕೆಯ ವಿಶೇಷ ಅಧಿಕಾರಿ ಅಲ್ ಕೇಷ್ ಕುಮಾರ್ ಶರ್ಮ ಮತ್ತು ಕಂದಾಯ ಇಲಾಖೆ ಸಿಬ್ಬಂದಿ ಶುಕ್ರವಾರ ವೆಸ್ಟ್ ಏಳೇರಿ ಗ್ರಾಮಪಂಚಾಯತ್ ನ ಮಾಲೋಂ ಕಸಬ ಶಾಲೆಯಲ್ಲಿ ಇತರ ರಾಜ್ಯಗಳ ಕಾರ್ಮಿಕರಿಗಾಗಿ ಸಿದ್ಧಪಡಿಸಲಾದ ಸೌಲಭ್ಯ ಕೇಂದ್ರಕ್ಕೆ ಭೇಟಿ ನೀಡಿದರು. ವಿಶೇಷ ಸಮುದಾಯ ಅಡುಗೆ ಮನೆ, ಇತರ ರಾಜ್ಯಗಳ ಕಾರ್ಮಿಕರ ವಸತಿ ಸಹಿತ ಸೌಲಭ್ಯಗಳು ಇಲ್ಲಿವೆ. ಉಪಜಿಲ್ಲಾಧಿಕಾರಿ ಅರುಣ್ ಕೆ.ವಿಜಯನ್, ಜಿಲ್ಲಾ ಕಾರ್ಮಿಕ ಅಧಿಕಾರಿ ಎಂ.ಕೇಶವನ್, ವೆಳ್ಳರಿಕುಂಡ್ ತಹಸೀಲ್ದಾರ್ ಪಿ.ವಿ.ಕುಂuಟಿಜeಜಿiಟಿeಜಕಣ್ಣನ್, ಲೈಸನ್ ಅಧಿಕಾರಿ ತುಳಸೀಧರನ್ ಜತೆಗಿದ್ದರು. ಜಾಖರ್ಂಡ್, ಬಿಹಾರ, ರಾಜಸ್ಥಾನ, ಅಸ್ಸಾಂ, ಪಶ್ಚಿಮ ಬಂಗಾಳ ಗಳ ಮೂಲನಿವಾಸಿಗಳಾದ ನೂರಾರು ಮಂದಿ ಇಲ್ಲಿ ಆಸರೆ ಪಡೆದಿದ್ದಾರೆ. ಲಾಕ್ ಡೌನ್ ಆದೇಶ ಜಾರಿಗೊಂಡಿರುವ ಹಿನ್ನೆಲೆಯಲ್ಲಿ ನೌಕರಿ ಇಲಾಖೆ, ಕಂದಾಯ ಇಲಾಖೆ ಇವರಿಗೆ ಈ ವ್ಯವಸ್ಥೆ ಏರ್ಪಡಿಸಿವೆ.
ಮಾಲೋಂ ಕಸಬ ಶಾಲೆಗೆ ಭೇಟಿ
0
ಏಪ್ರಿಲ್ 10, 2020