HEALTH TIPS

ಬೋರಿಸ್ ಜಾನ್ಸನ್ ಆರೋಗ್ಯ ಸ್ಥಿತಿ ಸ್ಥಿರ, ಚಿಕಿತ್ಸೆಗೆ ಸ್ಪಂದಿಸುತ್ತಿರುವ ಬ್ರಿಟನ್ ಪ್ರಧಾನಿ


     ಲಂಡನ್: ಕೊರೋನಾ ಸೋಂಕಿನಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಅವರ ಸಂಪುಟ ಸಹೋದ್ಯೋಗಿ ರಿಷಿ ಸುನಕ್ ತಿಳಿಸಿದ್ದಾರೆ.
        ಬ್ರಿಟನ್ ನ ಹಣಕಾಸು ಸಚಿವರಾಗಿರುವ ರಿಷಿ ಸುನಕ್ ಬ್ರಿಟನ್ ಪ್ರಧಾನಿ ಆರೋಗ್ಯದ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದು, ರಾಷ್ಟ್ರೀಯ ಆರೋಗ್ಯ ಸೇವೆ (ಎನ್ ಎಚ್ ಎಸ್ ) ನ ಸೇಂಟ್ ಥಾಮಸ್ ಆಸ್ಪತ್ರೆಯಲ್ಲಿ ಅತ್ಯುತ್ತಮ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ, ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ರಿಷಿ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries