HEALTH TIPS

ಇಂದು ಪ್ರಧಾನಿ ಮೋದಿಯಿಂದ ದೇಶದ ಜನತೆಗೆ ವಿಡಿಯೋ ಸಂದೇಶ

 
         ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಿಡಿಯೋ ಸಂದೇಶವನ್ನು ದೇಶದ ಜನತೆಯೊಂದಿಗೆ ಹಂಚಿಕೊಳ್ಳಲಿದ್ದಾರೆ.
     ಇಂದು ಬೆಳಿಗ್ಗೆ 9 ಗಂಟೆಗೆ ದೇಶದ ಜನತೆಯೊಂದಿಗೆ ಸಣ್ಣ ವೀಡಿಯೊ ಸಂದೇಶವನ್ನು ಹಂಚಿಕೊಳ್ಳುತ್ತೇನೆ ಎಂದು ಪ್ರಧಾನಿ ಇಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.ದೇಶದಲ್ಲಿ ಕೊರೋನಾ ವೈರಸ್ ಉಲ್ಬಣಗೊಂಡ ನಂತರ ಮೂರನೇ ಬಾರಿಗೆ ಪ್ರಧಾನಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
        ಈ ಮಧ್ಯೆ, ದೇಶದಲ್ಲಿ ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆ 2000 ದಾಟಿದ್ದು, ಮಾರಕ ಸೋಂಕಿನಿಂದ ಸುಮಾರು 50 ಹೆಚ್ಚು ಸಾವುಗಳು ಸಂಭವಿಸಿವೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries