HEALTH TIPS

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,45, 380ಕ್ಕೇರಿಕೆ

         ನವದೆಹಲಿ: ಭಾರತದಲ್ಲಿ ದಿನೇ ದಿನೇ ಕೊರೊನಾ ಮಹಾಮಾರಿ ಅಟ್ಟಹಾಸ ಮೇರೆಯುತ್ತಿದ್ದು, ಇದೀಗ ಭಾರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,45, 380ಕ್ಕೇರಿಕೆಯಾಗಿದೆ.
       ಭಾರತದಲ್ಲಿ ಈವರೆಗೆ ಕೊರೊನಾಗೆ 4,167 ಜನರು ಬಲಿಯಾಗಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕಿತ 60,491 ಜನ ಗುಣಮುಖರಾಗಿದ್ದಾರೆ. ಹಾಗೇ ಈಗಾಗಲೇ 80,722 ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries