HEALTH TIPS

ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ವರ್ಷದಲ್ಲಿ 15 ದಿನ ವರ್ಕ್ ಫ್ರಂ ಹೋಂ?

 
     ನವದೆಹಲಿ: ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು ಈ ಹಿನ್ನೆಲೆಯಲ್ಲಿ ಮನೆಯಲ್ಲೇ ಕುಳಿತು ಕೆಲಸ ಮಾಡುವಂತಾಗಿದೆ. ಇನ್ನು ಕೊರೋನಾ ನಂತರವೂ ಕೇಂದ್ರ ಸರ್ಕಾರ ತನ್ನ ನೌಕರಿಗಾಗಿ ವರ್ಕ್ ಫ್ರಂ ಹೋಂ ಸೌಲಭ್ಯ ನೀಡುವ ಬಗ್ಗೆ ಕರಡು ರೂಪಿಸಿದೆ.
     ಮುಂಬರುವ ದಿನಗಳಲ್ಲಿ ಕಚೇರಿಯಲ್ಲಿ ಅಂತರ ಕಾಯ್ದುಕೊಳ್ಳುವುದಕ್ಕಾಗಿ ಈ ವ್ಯವಸ್ಥೆಯನ್ನ ತರಲು ಚಿಂತಿಸಲಾಗಿದ್ದು ಆಡಳಿತ ಸುಧಾರಣೆ ಮತ್ತು ಸಾರ್ವಜನಿಕ ದೂರುಗಳ ಇಲಾಖೆ(ಡಿಎಆರ್ಪಿಜಿ) ಈ ಬಗ್ಗೆ ಕರಡು ರೂಪಿಸಿದೆ. ಮನೆಯಲ್ಲಿಯೇ ಕುಳಿತು ಸರ್ಕಾರಿ ಕಡತಗಳನ್ನು ಬಳಸುವಾಗ ಅಲ್ಲಿ ಮಾಹಿತಿಯ ಸುರಕ್ಷೆ ಮತ್ತು ಗೌಪ್ಯತೆ ಬಗ್ಗೆ ಗಮನಹರಿಸಬೇಕಿದೆ. ಲಾಕ್ ಡೌನ್ ಮುಗಿದ ನಂತರವೂ ಇದೇ ರೀತಿಯ ವ್ಯವಸ್ಥೆ ಮುಂದುವರಿಸಿ ಹೋಗುವ ಅಗತ್ಯವಿದೆ ಎಂದು ಡಿಎಆರ್ಪಿಜಿ ಹೇಳಿದೆ.
    ಈ ಕರಡುಗಳಿಗೆ ಮೇ 21ರೊಳಗೆ ಪ್ರತಿಕ್ರಿಯಿಸುವಂತೆ ಸಚಿವಾಲಯಗಳಿಗೆ ಮತ್ತು ಇಲಾಖೆಗಳಿಗೆ ಹೇಳಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries