ತಿರುವನಂತಪುರ: ರಾಜ್ಯದಲ್ಲಿ ಕೋವಿಡ್ ರೋಗಿಗಳ ಸಂಖ್ಯೆ ಮತ್ತೆ ಏರುಗತಿಯಲ್ಲಿದೆ. ಕಳೆದ 10 ದಿನಗಳಿಂದ ರೋಗಿಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಈ ಬಗ್ಗೆ ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ ರಾಜ್ಯದಲ್ಲಿ ವೈರಸ್ ಹರಡುವಿಕೆ ಸಾಮೂಹಿಕ ಮಟ್ಟ ತಲಪಿಲ್ಲ. ಆದರೆ ವೀಕ್ಷಣೆ ಮತ್ತು ಚಿಕಿತ್ಸೆಯಲ್ಲಿರುವವರ ಸಂಖ್ಯೆಯಲ್ಲಿ ಸ್ವಲ್ಪ ಹೆಚ್ಚಳವಾಗಿದೆ. ಹಾಟ್ ಸ್ಪಾಟ್‍ಗಳ ಸಂಖ್ಯೆಯೂ ಬದಲಾಗಿದೆ. ಆಸ್ಪತ್ರೆಗಳಲ್ಲಿ ದಟ್ಟಣೆ ಹೆಚ್ಚಿಸಿ ಅದನ್ನು ನಿಯಂತ್ರಿಸಬೇಕು. ಆರೋಗ್ಯ ಇಲಾಖೆಯಿಂದ ತುರ್ತು ಕ್ರಮಗಳು ಈ ನಿಟ್ಟಿನಲ್ಲಿ ನಡೆಯಲಿದೆ ಎಂದು ಹೇಳಿರುವರು.
ರಾಜ್ಯದಲ್ಲಿ 72,000 ಮಂದಿ ನಿರೀಕ್ಷಣೆಯಲ್ಲಿ-ಹಾಟ್ಸ್ಪಾಟ್ ಗಳಲ್ಲಿ ಬದಲಾವಣೆ ಇಲ್ಲ- ಸಿಎಂ
0
ಮೇ 20, 2020