HEALTH TIPS

ಮಂಗಳವಾರ, ಗುರುವಾರ ಮುದ್ರಣಾಲಯಗಳು ಕಾರ್ಯಾಚರಿಸಬಹುದು: ಜಿಲ್ಲಾಧಿಕಾರಿ


            ಕಾಸರಗೋಡು: ಕಾಸರಗೋಡು ಜಿಲ್ಲೆಯ ಹಾಟ್ ಸ್ಪಾಟ್ ಗಳಲ್ಲದೇ ಇರುವ ಪ್ರದೇಶಗಳಲ್ಲಿ ಮುದ್ರಣಾಲಯಗಳು ಮಂಗಳವಾರ ಮತ್ತು ಗುರುವಾರ ತೆರೆದು ಕಾರ್ಯಾಚರಿಸಬಹುದು ಎಂದು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ತಿಳಿಸಿದರು. ಬೆಳಗ್ಗೆ 9 ರಿಂದ ಸಂಜೆ 7 ಗಂಟೆ ವರೆಗೆ ಇವು ಚಟುವಟಿಕೆ ನಡೆಸಬಹುದು. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು, ಸ್ಯಾನಿಟೈಸರ್, ಸಾಬೂನು ಬಳಸಿ ಕೈತೊಳೆಯುವ ಸೌಲಭ್ಯ ಒದಗಿಸುವುದು ಸಹಿತ ಕೋವಿಡ್ 19 ಸರಕಾರಿ ಕಟ್ಟುನಿಟ್ಟುಗಳನ್ನು ಇಲ್ಲಿ ಕಡ್ಡಾಯವಾಗಿ ಪಾಲಿಸಬೇಕು. 
           

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries