ಉಪ್ಪಳ: ಕನ್ಯಾನ ಬಾಳೆಕೋಡಿ ಶಿಲಾಂಜನ ಕಾಳಭೈರವೇಶ್ವರ ಕ್ಷೇತ್ರದ ಶ್ರೀ ಶಶಿಕಾಂತ ಮಣಿ ಸ್ವಾಮೀಜಿಯವರು ಭಗವದೈಕ್ಯರಾದುದಕ್ಕೆ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರು ಸಂತಾಪ ವ್ಯಕ್ತಪಡಿಸಿದ್ದಾರೆ. ಸರಳ, ಸಜ್ಜನಿಕೆಯವರಾಗಿ ಧಾರ್ಮಿಕ, ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಶ್ರೀಗಳ ಅಕಾಲ ಅಗಲುವಿಕೆ ಹಿಂದೂ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಕೊಂಡೆವೂರು ಶ್ರೀಗಳವರು ತಮ್ಮ ಸಂತಾಪ ಸಂದೇಶದಲ್ಲಿ ಅಭಿಪ್ರಾಯ ಪಟ್ಟಿದ್ದಾರೆ.
ಬಾಳೆಕೋಡಿ ಶ್ರೀಗಳು ಭಗವದೈಕ್ಯರಾದುದಕ್ಕೆ ಕೊಂಡೆವೂರು ಶ್ರೀ ಸಂತಾಪ
0
ಮೇ 19, 2020