HEALTH TIPS

ಜಗತ್ತಿನಾದ್ಯಂತ ನಿಲ್ಲಿದ ಕೊರೋನಾ ನರ್ತನ: 1 ಕೋಟಿ ದಾಟಿದ ಸೋಂಕು, 5 ಲಕ್ಷ ದಾಟಿದ ಸಾವು!

   
              ನವದೆಹಲಿ: ಜಗತ್ತಿನಾದ್ಯಂತ ಕೊರೋನಾ ವೈರಸ್ ಇನ್ನಿಲ್ಲದಂತೆ ಪಸರಿಸುತ್ತಿದ್ದು ಸೋಂಕಿತರ ಸಂಖ್ಯೆ 1 ಕೋಟಿ ದಾಟಿದ್ದು ಬರೋಬ್ಬರಿ 5 ಲಕ್ಷ ಮಂದಿ ಬಲಿಯಾಗಿದ್ದಾರೆ.
            ಅಮೆರಿಕದಲ್ಲಿ 25 ಲಕ್ಷಕ್ಕೂ ಹೆಚ್ಚು ಮಂದಿ ಕೊರೋನಾಗೆ ತುತ್ತಾಗಿದ್ದಾರೆ. ಈ ಪೈಕಿ 1,28 ಲಕ್ಷ ಮಂದಿ ಬಲಿಯಾಗಿದ್ದಾರೆ. ನಂತರ ಬ್ರೆಜಿಲ್ ನಲ್ಲಿ 13 ಲಕ್ಷ ಸೋಂಕಿತರಿದ್ದು 57 ಸಾವಿರ ಮಂದಿ ಸಾವನ್ನಪ್ಪಿದ್ದಾರೆ. ರಷ್ಯಾದಲ್ಲಿ ಸೋಂಕಿತರ ಸಂಖ್ಯೆ 6.34 ಲಕ್ಷಕ್ಕೆuಟಿಜeಜಿiಟಿeಜರಿದ್ದು 9 ಸಾವಿರ ಮಂದಿ ಬಲಿಯಾಗಿದ್ದಾರೆ. ಇನ್ನು ಭಾರತದಲ್ಲಿ 5.30 ಲಕ್ಷ ಮಂದಿ ಸೋಂಕಿಗೆ ತುತ್ತಾಗಿದ್ದು 16 ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.
           ಜಗತ್ತಿನಾದ್ಯಂತ 213 ದೇಶಗಳು ಸದ್ಯ ಕೊರೋನಾದಿಂದ ಸಂಕಷ್ಟಕ್ಕೆ ಸಿಲುಕಿವೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries