ಕಾಸರಗೋಡು: ಜಿಲ್ಲಾ ಯೋಜನೆ ಸಮಿತಿ ಸಭೆ ಜೂ.16ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಯೋಜನೆ ಸಮಿತಿ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ಸಮಿತಿ ಸದಸ್ಯರು, ಸಹಾಯಕ ಅಭಿವೃದ್ಧಿ ಕಮೀಷನರ್ ಜನರಲ್, ಪಂಚಾಯತ್ ಸಹಾಯಕ ನಿರ್ದೇಶಕ, ಪ್ರಧಾನ ಕೃಷಿ ಅಧಿಕಾರಿ, ಜಿಲ್ಲಾ ಪಶುಸಂಗೋಪನೆ ಅಧಿಕಾರಿ, ಮೀನುಗಾರಿಕೆ ಸಹಾಯಕ ನಿರ್ದೇಶಕ, ಹರಿತ ಕೇರಳಂ ಮಿಷನ್ ಜಿಲ್ಲಾ ಸಂಚಾಲಕರುಗಳು ಮಾತ್ರ ಸಭೆಯಲ್ಲಿ ಭಾಗವಹಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಜೂ.16ರಂದು ಜಿಲ್ಲಾ ಯೋಜನಾ ಸಮಿತಿ ಸಭೆ
0
ಜೂನ್ 06, 2020