HEALTH TIPS

ಚೀನಾ- ಭಾರತ ಗಡಿ ಬಿಕ್ಕಟ್ಟು, ಜೂ. 19ರಂದು ಸರ್ವ ಪಕ್ಷಗಳ ಸಭೆ ಕರೆದ ಪ್ರಧಾನಿ

           ನವದೆಹಲಿ: ಪೂರ್ವ ಲಡಾಕ್​​​​ನ ಗಾಲ್ವಾನ್ ಕಣಿವೆಯಲ್ಲಿ ಚೀನಾ-ಭಾರತ ಸಂಘರ್ಷದಲ್ಲಿ ದೇಶದ ಕಮಾಂಡಿಂಗ್​ ಅಧಿಕಾರಿ ಸೇರಿ 20 ಮಂದಿ ಯೋಧರು ಹುತಾತ್ಮರಾದ ಬೆನ್ನಲ್ಲೇ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜೂನ್ 19 ರಂದು ಸರ್ವಪಕ್ಷ ಸಭೆ ಕರೆದಿದ್ದಾರೆ.
       

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries