HEALTH TIPS

ಕಾಸರಗೋಡು ಸರ್ಕಾರಿ ಕಾಲೇಜಿನಲ್ಲಿ 22ರಂದು ಸಂದರ್ಶನ

         
      ಕಾಸರಗೋಡು: ಕಾಸರಗೋಡು  ಸರ್ಕಾರಿ ಕಾಲೇಜಿನಲ್ಲಿ ಕಂಪ್ಯೂಟರ್ ವಿಜ್ಞಾನ ವಿಭಾಗದಲ್ಲಿ ಶಿಕ್ಷಕರ ಹುದ್ದೆ ಬರಿದಾಗಿದೆ. ಈ ಸಂಬಂಧ ಸಂದರ್ಶನ ಜೂ.22ರಂದು ಬೆಳಗ್ಗೆ 10 ಗಂಟೆಗೆ ಕಾಲೇಜಿನ ಕಾರ್ಯಾಲಯದಲ್ಲಿ ನಡೆಯಲಿದೆ. ಕೋಯಿಕೋಡ್ ಡೆಪ್ಯೂಟಿ ಡೈರೆಕ್ಟರ್ ಕಾರ್ಯಾಲಯದಲ್ಲಿ ಹೆಸರು ನೋಂದಣಿ ನಡೆಸಿರುವ ಮಂದಿಯೂ ಸಂದರ್ಶನದಲ್ಲಿ ಭಾಗಿಯಾಗಬಹುದು. ನೆಟ್ ಅರ್ಹತೆ ಹೊಂದಿರುವವರಿಗೆ ಆದ್ಯತೆಯಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 04994256027 ಸಂಪರ್ಕಿಸಬಹುದು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries