HEALTH TIPS

ನವದೆಹಲಿ : ದೇಶದಲ್ಲಿ ಡೆಡ್ಲಿ ಕೊರೊನಾ ವೈರಸ್ ಅಟ್ಟಹಾಸಮೇರೆಯುತ್ತಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 2,97,535ಕ್ಕೇರಿಕೆಯಾಗಿದೆ.

         ನವದೆಹಲಿ:   ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಕೊರೊನಾಗೆ 396 ಮಂದಿ ಬಲಿಯಾಗಿದ್ದಾರೆ. ಅದರಂತೆ ದೇಶದಲ್ಲಿ ಈವರೆಗೆ  ಕೊರೊನಾಗೆ 8,498ಮಂದಿ ಬಲಿಯಾಗಿದ್ದಾರೆ. ಹಾಗೇ ಒಂದೇ ದಿನ 10,956 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದೆ ಎನ್ನಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries