HEALTH TIPS

ಕೊರೋನಾ ಆರ್ಭಟಕ್ಕೆ ತತ್ತರಿಸಿದ ಮಹಾರಾಷ್ಟ್ರ: ಒಂದೇ ದಿನ 3254 ಹೊಸ ಪಾಸಿಟಿವ್ ಪ್ರಕರಣ ದಾಖಲು

 
     ಮುಂಬೈ: ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ ಸೋಂಕಿನಿಂದ ತತ್ತರಿಸಿ ಹೋಗಿರುವ ಮಹಾರಾಷ್ಟ್ರದಲ್ಲಿ ನಿನ್ನೆಯ ಒಂದೇ ದಿನ 3254 ಹೊಸ ಪಾಸಿಟಿವ್ ಪ್ರಕರಣ ದಾಖಲಾಗಿದೆ.
        ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಾದ್ಯತ 3254 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 94,041ಕ್ಕೆ ಏರಿಕೆಯಾಗಿದೆ.
     ಮಹಾರಾಷ್ಟ್ರದಲ್ಲಿ ಒಟ್ಟು ನಿನ್ನೆ  149 ಮಂದಿ ಕೊರೋನಾ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಮಹಾರಾಷ್ಟ್ರದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 3438ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ ಇಂದು ಒಂದೇ ದಿನ 1879 ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಈ ವರೆಗೂ 44,517 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. 49,524 ಸಕ್ರಿಯ ಪ್ರಕರಣಗಳಿವೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries