HEALTH TIPS

ಗಡಿಯಲ್ಲಿ ಯಶಸ್ವಿ ಕಾರ್ಯಾಚರಣೆ: 5 ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ!

   
                ಶೋಪಿಯಾನ್(ಜಮ್ಮು ಮತ್ತು ಕಾಶ್ಮೀರ): ಗಡಿಯಲ್ಲಿ ಉಗ್ರರ ಉಪಟಳ ಹೆಚ್ಚಾಗಿದ್ದು ನಿನ್ನೆ ಭಾರತೀಯ ಸೇನೆ ನಡೆಸಿದ ಕಾರ್ಯಾಚರಣೆಯಲ್ಲಿ 5 ಉಗ್ರರನ್ನು ಹೊಡೆದುರುಳಿಸಿದೆ.
        ಶೋಪಿಯಾನ್ ನ ರೆಬಾನ್ ನಲ್ಲಿ ಉಗ್ರರಿರುವ ಖಚಿತ ಮಾಹಿತಿ ಪಡೆದ ಭಾರತೀಯ ಸೇನೆ ಮತ್ತು ಪಾಕ್ ಪೆÇಲೀಸರು ಜಂಟಿ ಕಾರ್ಯಾಚರಣೆ ನಡೆಸಿ 5 ಉಗ್ರರನ್ನು ಹೊಡೆದುರುಳಿಸಿರುವುದಾಗಿ ರಕ್ಷಣಾ ವಕ್ತಾರ ಕರ್ನಲ್ ರಾಜೇಶ್ ಕಾಲಿಯಾ ತಿಳಿಸಿದ್ದಾರೆ.
        ಸತತ 6 ಗಂಟೆಗಳ ಕಾಲ ನಡೆದ ಯಶಸ್ವಿ ಕಾರ್ಯಾಚರಣೆಯಲ್ಲಿ ರಕ್ಷಣಾ ಪಡೆಗಳಿಗೆ ಯಾವುದೇ ಹಾನಿಯಾಗಿಲ್ಲ. ಎನ್ ಕೌಂಟರ್ ನಲ್ಲಿ ಹಿಜ್ಬುಲ್ ಮುಜಾಯಿದ್ದೀನ್ ಕಮಾಂಡರ್ ಫಾರೂಕ್ ಅಸಾದ್ ಹಾಗೂ ವಿದೇಶಿ ಪ್ರಜೆಗಳಾದ ಉಗ್ರರನ್ನು ಹತ್ಯೆಗೈಯಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries