ಕಾಸರಗೋಡು: ಕೋವಿಡ್ ಪ್ರತಿರೋಧ ಚಟುವಟಿಕೆಗಳ ಅಂಗವಾಗಿ ಜಿಲ್ಲೆಯ ಖಾಸಗಿ ಆಸ್ಪತ್ರೆಗಳ ಆಡಳಿತೆ ಸಮಿತಿ ಸದಸ್ಯರ ಮತ್ತು ವೈದ್ಯರ ಸಭೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ನೇತೃತ್ವವಹಿಸಿದ್ದರು. ಜಿಲ್ಲೆಯ ಖಾಸಗಿ ಆಸ್ಪತ್ರೆಗಳ ಚಟುವಟಿಕೆಗಳನ್ನು ವಿಸ್ತೃತಗೊಳಿಸು ಜೊತೆಗೆ ಕೋವಿಡ್ ರೋಗಿಗಳ ಪತ್ತೆಯಲ್ಲಿ ಚಿಕಿತ್ಸೆ ಒದಗಿಸುವ ಸಂಬಂಧ ಮಾರ್ಗದರ್ಶನ ನೀಡಲಾಯಿತು. ವಿವಿಧ ವಿಚಾರಗಳಲ್ಲಿ ಚರ್ಚೆಗಳು ನಡೆದುವು.
ಖಾಸಗಿ ಆಸ್ಪತ್ರೆಗಳ ಆಡಳಿತೆ ಸಮಿತಿ ಸದಸ್ಯರ ಮತ್ತು ವೈದ್ಯರ ಸಭೆ
0
ಜೂನ್ 24, 2020