ಕಾಸರಗೋಡು: ಜಿಲ್ಲೆಯ ಕೊರೋನಾ ಪ್ರತಿರೋಧ ಚಟುವಟಿಕೆಗಳ ಸಂಬಂಧ ಮಾತುಕತೆ ನಡೆಸುವ ನಿಟ್ಟಿನಲ್ಲಿ ನಾಳೆ (ಜೂ.19ರಂದು) ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಭೆ ಜರುಗಲಿದೆ. ಕಂದಾಯ ಸಚಿವ ಇ.ಚಂದ್ರಶೇಖರನ್ ಅಧ್ಯಕ್ಷತೆ ವಹಿಸುವರು. ಜಿಲ್ಲೆಯ ಸಂಸದ, ಶಾಸಕರು, ನಗಸಭೆ ಅಧ್ಯಕ್ಷರು, ಗ್ರಾಮಪಂಚಾಯತ್ ಅಸೋಸಿಯೇಶನ್ ಅಧ್ಯಕ್ಷ, ಕಾರ್ಯದರ್ಶಿ ಭಾಗವಹಿಸುವರು.
ಕೊರೊನಾ ಪ್ರತಿರೋಧ ಚಟುವಟಿಕೆ- ನಾಳೆ ಸಭೆ
0
ಜೂನ್ 17, 2020