HEALTH TIPS

ಸರ್ಪಮಲೆ ಅಂಗನವಾಡಿ ಪುಟಾಣಿಗಳಿಗೆ ಪುಸ್ತಕ ವಿತರಣೆ


          ಪೆರ್ಲ: ಎಣ್ಮಕಜೆ ಗ್ರಾಮ ಪಂಚಾಯತಿ 8ನೇ ವಾರ್ಡ್ ಕಜಂಪಾಡಿ ಸರ್ಪಮಲೆ ಅಂಗನವಾಡಿಯಲ್ಲಿ ಅಂಗನವಾಡಿ ಎಲ್ಲಾ ಪುಟಾಣಿಗಳಿಗೆ ಉಚಿತವಾಗಿ ವಾರ್ಡ್ ಸದಸ್ಯೆ ರೂಪವಾಣಿ ಆರ್ ಭಟ್ ಇವರ ವತಿಯಿಂದ ಪುಸ್ತಕಗಳನ್ನು ವಿತರಿಸಲಾಯಿತು.
           ಕೋರೊನಾ ಮುನ್ನೆಚ್ಚರಿಕೆಯಿಂದ ಅಂಗನವಾಡಿ ಪುಟಾಣಿಗಳಿಗೆ ಆನ್ ಲೈನ್ ತರಗತಿಗಳು ನಡೆಯುತ್ತಿರುವ ಸಂದರ್ಭದಲ್ಲಿ ಮನೆಯಲ್ಲೇ ಇರುವ ಎಲ್ಲಾ ಪುಟಾಣಿಗಳಿಗೆ ವಿವಿಧ ಚಟುವಟಿಕೆಗಳಲ್ಲಿ ಆಸಕ್ತಿ ಮೂಡಿಸಲು ಇದು ಸಹಕಾರಿಯಾಗಲಿದೆ.
     ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯ ಉದಯ ಚೆಟ್ಟಿಯಾರ್, ಅಂಗನವಾಡಿ ಶಿಕ್ಷಕಿ ರಾಧಿಕಾ, ಸಹಾಯಕಿ, ಮಕ್ಕಳ ಹೆತ್ತವರು ಹಾಗೂ ಪುಟಾಣಿಗಳು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries