ಕಾಸರಗೋಡು: ಕಾಸರಗೋಡು ಸಿವಿಲ್ ಸ್ಟೇಷನ್ ನ ಅಕ್ಷರ ಗ್ರಂಥಾಲಯದಲ್ಲಿ ಪಿ.ಎನ್.ಪಣಿಕ್ಕರ್ ಅವರ ಭಾವಚಿತ್ರ ಅನಾವರಣ ಕಾರ್ಯಕ್ರಮ ಜರುಗಿತು. ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಭಾವಚಿತ್ರ ಅನಾವರಣಗೊಳಿಸಿದರು. ತಾಲೂಕು ಗ್ರಂಥಾಲಯ ಮಂಡಳಿ ಕಾರ್ಯದರ್ಶಿ ಪಿ.ದಾಮೋದರನ್ ಸಂಸ್ಮರಣೆ ಭಾಷಣ ಮಾಡಿದರು. ಅಜಿತಾ ಎ. ಅಧ್ಯಕ್ಷತೆ ವಹಿಸಿದ್ದರು. ಕೆ.ಟಿ.ಧನೇಶ್ ಸ್ವಾಗತಿಸಿದರು. ಸತೀಶನ್ ಪಯ್ಯಂಗೋಡ್ ವಂದಿಸಿದರು.
ಕೇರಳ ಗ್ರಂಥಾಲಯ ಪಿತಾಮಹ ಪಿ.ಎನ್.ಪಣಿಕ್ಕರ್ ಅವರ ಭಾವಚಿತ್ರ ಅನಾವರಣ
0
ಜೂನ್ 22, 2020