ಮುಖಪುಟ ಬ್ಲಾಕ್ ಕಾಂಗ್ರೆಸ್ಸ್ ಸಮಿತಿಂದ ಧರಣಿ ಬ್ಲಾಕ್ ಕಾಂಗ್ರೆಸ್ಸ್ ಸಮಿತಿಂದ ಧರಣಿ 0 samarasasudhi ಜೂನ್ 08, 2020 ಸಮರಸ ಚಿತ್ರ ಸುದ್ದಿ: ಕಾಸರಗೋಡು: ಆನ್‍ಲೈನ್ ಶಿಕ್ಷಣದಲ್ಲಿನ ಕುಂದುಕೊರತೆಗಳನ್ನು ಪರಿಹರಿಸಬೇಕು ಮೊದಲಾದ ಬೇಡಿಕೆಗಳನ್ನು ಮುಂದಿರಿಸಿ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಾಸರಗೋಡು ಎ.ಇ.ಒ. ಕಚೇರಿಯ ಮುಂಭಾಗದಲ್ಲಿ ನಡೆದ ಧರಣಿಯನ್ನು ಕೆಪಿಸಿಸಿ ಕಾರ್ಯದರ್ಶಿ ಕೆ.ನೀಲಕಂಠನ್ ಉದ್ಘಾಟಿಸಿ ಮಾತನಾಡಿದರು. ನವೀನ ಹಳೆಯದು