ಸಮರಸ ಚಿತ್ರ ಸುದ್ದಿ: ಕಾಸರಗೋಡು: ಕೇಂದ್ರ ಹಾಗು ರಾಜ್ಯ ಸರಕಾರ ಅನಿವಾಸಿಗಳ ಬಗ್ಗೆ ತೋರುವ ಅವಗಣನೆಯನ್ನು ಪ್ರತಿಭಟಿಸಿ ಕಾಸರಗೋಡು ವಿಧಾನಸಭಾ ಯುಡಿಎಫ್ ಸಮಿತಿ ನೇತೃತ್ವದಲ್ಲಿ ಪಿ.ಡಬ್ಲ್ಯೂ.ಡಿ. ಕಚೇರಿಯ ಮುಂಭಾಗ ಧರಣಿ ಸತ್ಯಾಗ್ರಹ ನಡೆಯಿತು. ಜಿಲ್ಲಾ ಮುಸ್ಲಿಂ ಲೀಗ್ ಅಧ್ಯಕ್ಷ ಟಿ.ಇ.ಅಬ್ದುಲ್ಲ ಉದ್ಘಾಟಿಸಿದರು. ಅಬ್ದುಲ್ಲ ಕುಂಞÂ ಚೆರ್ಕಳ ಅಧ್ಯಕ್ಷತೆ ವಹಿಸಿದರು. ಕೆ.ಖಾಲೀದ್ ಸ್ವಾಗತಿಸಿ, ವಂದಿಸಿದರು.
ಯುಡಿಎಫ್ ನಿಂದ ಧರಣಿ
0
ಜೂನ್ 26, 2020