ಕುಂಬಳೆ: ಕೇರಳ ರಾಜ್ಯ ವಿದ್ಯಾಭ್ಯಾಸ ಇಲಾಖೆ ನಡೆಸಿದ 2019-20ನೇ ಸಾಲಿನ ಹತ್ತನೇ ತರಗತಿ ಪರೀಕ್ಷೆಯಲ್ಲಿ ಮುಜುಂಗಾವು ಶ್ರೀಭಾರತಿ ವಿದ್ಯಾಪೀಠದ ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆ ಹೊಂದುವ ಮೂಲಕ ಶೇ.100 ಫಲಿತಾಂಶ ದಾಖಲಿಸಿರುವರು. ಈ ಶಾಲೆಯ ಶ್ರೀಲೇಖಾ ಮತ್ತು ವೈಶಾಲಿ ಎಲ್ಲಾ ಪಠ್ಯಗಳಲ್ಲೂ ಎ ಪ್ಲಸ್ ಪಡೆದುಕೊಂಡಿದ್ದಾರೆ. ಶಾಲಾ ಆಡಳಿತ ಮಂಡಳಿ, ಶಿಕ್ಷಕ ರಕ್ಷಕ ಸಂಘ, ಅಧ್ಯಾಪಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.
ಮುಜುಂಗಾವು ಶ್ರೀಭಾರತೀ ವಿದ್ಯಾಪೀಠ ಶೇ.100 ಫಲಿತಾಂಶ
0
ಜುಲೈ 04, 2020