HEALTH TIPS

ರಾಜಸ್ಥಾನ ರಾಜಕೀಯ ಬಿಕ್ಕಟ್ಟು: 13 ಸದಸ್ಯರನ್ನೊಳಗೊಂಡ ಬಿಜೆಪಿ ನಿಯೋಗದಿಂದ ರಾಜ್ಯಪಾಲರ ಭೇಟಿ

   
     ಜೈಪುರ: ರಾಜಸ್ಥಾನ ರಾಜಕೀಯ ಬಿಕ್ಕಟ್ಟಿನ ನಡುವೆ ಪ್ರತಿಪಕ್ಷ ಬಿಜೆಪಿ ನಿಯೋಗವೊಂದು ರಾಜಸ್ಥಾನ ರಾಜ್ಯಪಾಲ ಕಲ್ ರಾಜ್ ಮಿಶ್ರಾ ಅವರನ್ನು ಶನಿವಾರ ಸಂಜೆ ಭೇಟಿಯಾಗಿದೆ.
       ಬಿಜೆಪಿ ರಾಜ್ಯಾಧ್ಯಕ್ಷ ಸತೀಶ್ ಪೂನಿಯಾ ಮತ್ತು ಪ್ರತಿಪಕ್ಷ ನಾಯಕ ಗುಲಾಬ್ ಚಂದ್ರ ಕಟಾರಿಯಾ ನೇತೃತ್ವದಲ್ಲಿನ ನಿಯೋಗ ಜೈಪುರದಲ್ಲಿನ ರಾಜಭವನಕ್ಕೆ ಆಗಮಿಸಿದ್ದು, ರಾಜ್ಯ ಪಾಲರನ್ನು ಭೇಟಿಯಾಗಿದ್ದು, ರಾಜ್ಯದಲ್ಲಿನ ಕೋವಿಡ್-19 ಪರಿಸ್ಥಿತಿ ಕುರಿತಂತೆ ಚರ್ಚೆ ನಡೆಸಿತು.
        ರಾಜ್ಯದಲ್ಲಿ ಕೋವಿಡ್- 19 ಹರಡುವಿಕೆಯಿಂದ ಏರ್ಪಟ್ಟಿರುವ ಪರಿಸ್ಥಿತಿ ಕುರಿತಂತೆ ರಾಜ್ಯಪಾಲರೊಂದಿಗೆ ಚರ್ಚೆ ನಿಯೋಗ ಚರ್ಚೆ ನಡೆಸುತ್ತಿರುವುದಾಗಿ ಪಕ್ಷದ ವಕ್ತಾರರೊಬ್ಬರು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries