HEALTH TIPS

ಭಾರತದಲ್ಲಿ ಈವರೆಗೂ 1.43 ಕೋಟಿ ಜನರಿಗೆ ಕೋವಿಡ್-19 ಪರೀಕ್ಷೆ ನಡೆಸಲಾಗಿದೆ: ಐಸಿಎಂಆರ್

       
        ನವದೆಹಲಿ: ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನ ಕಾರಣಕ್ಕೆ 3,33,395 ಮಂದಿಯ ಮಾದರಿಗಳನ್ನು ಪರೀಕ್ಷೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಂಗಳವಾರ ಮಾಹಿತಿ ನೀಡಿದೆ.
            ನಿನ್ನೆ ಒಂದೇ ದೇಶಾದ್ಯಂತ 3,58,127 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಜು.20ರವರೆಗೂ 1,43,81,303 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.
       ಈ ಮಧ್ಯೆ ದೇಶದಲ್ಲಿ ಮಂಗಳವಾರ ಹೊಸದಾಗಿ 37,148 ಮಂದಿಯಲ್ಲಿ ಕೊರೋನಾ ವೈರಸ್ ಸೋಂಕು ಇರುವುದು ಖಚಿತವಾಗಿದ್ದು, ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 11,55,191ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಗಳಲ್ಲಿ 587 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ಮಹಾಮಾರಿ ವೈರಸ್ ದೇಶದಲ್ಲಿ 28084 ಮಂದಿಯನ್ನು ಬಲಿ ಪಡೆದುಕೊಂಡಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries